ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕುತ್ತಿರುದ್ಯಾಕೆ?

Webdunia
ಮಂಗಳವಾರ, 12 ಮಾರ್ಚ್ 2019 (13:04 IST)
ಮಂಡ್ಯ : ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪರ ಮತಯಾಚನೆಗೆ ಹೋದ್ರೆ ಜನ ನಮ್ಮನ್ನ ಹೋಡಿತಾರೆ  ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ.

ಮಾಜಿ ಶಾಸಕ ಚಲುವರಾಯಸ್ವಾಮಿ ಆಪ್ತರಾದ ಪ್ರಸನ್ನ, ‘ಹೊರಗಿನ ಅಭ್ಯರ್ಥಿ ಪರ ಮತಯಾಚನೆ ಮಾಡಬಾರದು. ಮತಯಾಚಿಸಿದ್ರೆ ಹೊಡೆಯುತ್ತೇವೆ ಅಂತಾ ಜನ ಹೆದರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

 

‘ನಾವು ಸ್ಥಳೀಯರನ್ನು ಬಿಟ್ಟು ರಾಜಕೀಯ ಮಾಡಲಾಗಲ್ಲ. ಬೇರೆ ಜಿಲ್ಲೆಯವರನ್ನು ಕಟ್ಕೊಂಡು ರಾಜಕೀಯ ಮಾಡಲಾಗುತ್ತಾ? ಕಾರ್ಯಕರ್ತರು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ ಎಂದು ಅವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments