ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ನೀಡಿದ್ದು ಏಕೆ?

Webdunia
ಭಾನುವಾರ, 4 ಅಕ್ಟೋಬರ್ 2020 (15:24 IST)
ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿರುವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಅನ್ನೋ ಅಲಿಖಿತ ನಿಯಮಕ್ಕೆ ಬದ್ಧರಾಗಿ ಹಾಗೂ ಪಕ್ಷದ ಸಂಘಟನೆಗಾಗಿ ರಾಜೀನಾಮೆ ಸಲ್ಲಿಸಿದ್ದಾಗಿ ಸಿ.ಟಿ.ರವಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕಗೊಂಡಿದ್ದಾರೆ.

ಹೊಸ ಜವಾಬ್ದಾರಿಯನ್ನು ಪಕ್ಷ ವಹಿಸಿರುವ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments