ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

Sampriya
ಗುರುವಾರ, 24 ಜುಲೈ 2025 (15:36 IST)
Photo Credit X
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಮೃತಪಟ್ಟ ದಿವ್ಯಾಂಶಿ ತಾಯಿ ಇದೀಗ ಠಾಣೆ ಮೆಟ್ಟಿಲೇರಿದ್ದಾರೆ. ‌‌

ದಿವ್ಯಾಂಶಿ ತಾಯಿ ಅಶ್ವಿನಿ ಇಂದು ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮರಣೋತ್ತರ ಪರೀಕ್ಷೆ  ವೇಳೆ ಮಗಳ ಮೃತದೇಹದಿಂದ ಕಿವಿಯೋಲೆ ಕಳುವಾಗಿದೆ ಎಂದು ದೂರನ್ನು ನೀಡಿದ್ದಾರೆ. ‌

ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆ ವಿರುದ್ಧ ದೂರನ್ನು ನೀಡಿದ್ದಾರೆ. 

ಆಸ್ಪತ್ರೆಯವರ ಬಳಿ ಕಿವಿಯೊಲೆ ಸಂಬಂದ ಅವರ ಕೇಳಿಕೊಂಡಿದ್ದು, ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಇದೀಗ ಅಶ್ವಿನಿ ಅವರು ಠಾಣೆ ಮೆಟ್ಟಿಲೇರಿದ್ದಾರೆ. 

ದಿವ್ಯಾಂಶಿಗೆ ಈ ಓಲೆಯನ್ನು ಅವರ ಮಾವ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಕೊಟ್ಟಿದ್ದು. ಅದರ ಮೇಲೆ ಆಕೆಗೆ ವಿಶೇಷವಾದ ಪ್ರಿತಿಯಿದ್ದು, ಈ ಹಿನ್ನೆಲೆ ನಾನು ಆ ಓಲೆಯನ್ನು ಕೇಳಿಕೊಂಡಿದ್ದೇನೆ ಎಂದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಕೊಡಗು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಗಿಳಿದ ಖಾಕಿಗೆ ಶಾಕ್‌

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮುಂದಿನ ಸುದ್ದಿ
Show comments