Select Your Language

Notifications

webdunia
webdunia
webdunia
webdunia

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

ಮೈಸೂರು
ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ ಎಂದು  ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.


ನನ್ನ ನಂತರ ಜಲಪ್ರಳಯವಾಗಲಿ ಮತ್ತು ನನ್ನ ನಂತರ ಯಾರಿಗೂ ಏನೂ ಇರಬಾರದು ಅನ್ನೋ ಸಿಎಂ ಮನಃಸ್ಥಿತಿ ಎಂತಹ ಕಲ್ಲು ಹೃದಯಿಗಳಿಗೂ ಇರುವುದಿಲ್ಲ. ಅಲ್ಪಸಂಖ್ಯಾತರ ಮುಂದೆ ಸಿಎಂ ಬರೀ ಬುಡುಬುಡಿಕೆ ಅಲ್ಲಾಡಿಸುತ್ತಿದ್ದಾರೆ ಅಷ್ಟೇ, ಮುಸ್ಲಿಂ ಗುರುಗಳನ್ನು ರಾತ್ರೋರಾತ್ರಿ ಭೇಟಿ ಮಾಡುವ ಅಗತ್ಯವೇನಿತ್ತು. ಹಗಲು ಹೊತ್ತು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಬಾರದಾ ಎಂದು ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ