Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಸಿಎಂ ಕುಮಾರಸ್ವಾಮಿ ಗರಂ ಆಗಿದ್ಯಾಕೆ?

Webdunia
ಗುರುವಾರ, 27 ಡಿಸೆಂಬರ್ 2018 (08:32 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನ್ಯ ಸಿಎಂ ಕುಮಾರಸ್ವಾಮಿ ಗರಂ ಆಗಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ಹೌದು. ಸಿದ್ದರಾಮಯ್ಯ ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಕಿತ್ತಾಟದ ಕುರಿತು ಚರ್ಚೆ ಮಾಡಲು  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


‘ಸಿದ್ದರಾಮಯ್ಯ ಮುಂದೊಂದು ಆಟ ಆಡುತ್ತಾರೆ, ಹಿಂದೊಂದು ಆಟವಾಡುತ್ತಾರೆ. ಸಚಿವ ಸ್ಥಾನ ಹಾಗೂ ಪ್ರಮುಖ ಖಾತೆಗಳಿಗಾಗಿ ಕೇಳುವಂತೆ ಬೆಂಬಲಿಗರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಬಂಡಾಯ ಏಳುತ್ತಿರುವ ಶಾಸಕನ ಬೆಂಬಲಕ್ಕೆ ನಿಂತು ಕುಮ್ಮಕ್ಕು ನೀಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯ ನಿಯಂತ್ರಣಕ್ಕೆ ಬರುತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರಿಗೆ ಉನ್ನತ ಸ್ಥಾನ ಹಾಗೂ ಖಾತೆ ಕೊಡಿಸಲು ಪ್ಲಾನ್ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಅವರಿಗೆ ತಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments