ಪ್ರೇಮಿಗಳು ನದಿಗೆ ಹಾರಿ ಪ್ರಾಣ ಬಿಟ್ಟಿದ್ದೇಕೆ?

Webdunia
ಸೋಮವಾರ, 5 ಆಗಸ್ಟ್ 2019 (19:20 IST)
ಬಾಳಿ ಬದುಕಬೇಕಿದ್ದ ಪ್ರೇಮಿಗಳು ನದಿಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ನಡೆದಿದೆ.

ಅವರಿಬ್ಬರೂ ಪ್ರೇಮ ಪಕ್ಷಿಗಳಾಗಿದ್ದರು. ಪ್ರೇಮ ಲೋಕದಲ್ಲಿ ವಿಹರಿಸುತ್ತಿದ್ದರು. ಆ ಜೋಡಿಯ ಲವ್ ವಿಷ್ಯ ಮನೆ ಮಂದಿಗೆ ಗೊತ್ತಾಗಿದೆ. ಹೀಗಾಗಿ ವಯಸ್ಸಲ್ಲದ ವಯಸ್ಸಲ್ಲಿ ಲವ್ವು ಗಿವ್ವು ಮಾಡೋದು ಬೇಡ ಅಂತ ಹಿರಿಯರು ಹೇಳಿದ್ದಾರೆ.

ಆದರೆ ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಜೋಡಿಗಳು ಕಾವೇರಿ ನದಿಗೆ ಹಾರಿ ಜೀವ ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಟಿ.ನರಸೀಪುರದ ಹೆಮ್ಮಿಗೆ ಹತ್ತಿರದಲ್ಲಿರೋ ಸೇತುವೆ ಯಲ್ಲಿ ಈ ಘಟನೆ ನಡೆದಿದೆ. ನಂಜನಗೂಡು ಕಾಮಹಳ್ಳಿಯ ಮನು (20) ಹಾಗೂ ಟಿ.ನರಸೀಪುರದ ಶ್ರೀರಾಂಪುರದ ದೀಪಶ್ರೀ (17) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಶವವನ್ನು ನದಿಯಿಂದ ಹೊರತೆಗೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments