ಸಚಿವ ರಮೇಶ್ ಕುಮಾರ್ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದು ಯಾಕೆ…?

Webdunia
ಮಂಗಳವಾರ, 23 ಜನವರಿ 2018 (10:58 IST)
ಗದಗ : ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸಂಸದ ಪ್ರತಾಪ್ ಸಿಂಹ ಅವರು ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಗರದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ ಲೇಖನ ಬರೆಯುವ ಅವಕಾಶ ಸಿಕ್ಕಿದೆ ಎಂದು ಲೋಕಸಭಾ ಸದಸ್ಯರಾದ ಮಾತ್ರಕ್ಕೆ ನೆಹರೂ ಅವರನ್ನು ಹೀಯಾಳಿಸಿ ಬರೆಯುತ್ತಾರೆ. ದನಗಳಿಗೆ ಭಾಷೆ ಇಲ್ಲ, ಜನರಿಗೆ ಭಾಷೆ ಇದೆ. ಭಾಷೆಯ ಪ್ರಯೋಗ ಯೋಗ್ಯ ರೀತಿಯಲ್ಲಿ ಮಾಡದೇ ಹೋದರೆ ಜನರಿಗೆ ದನಗಳಿಗೆ ವ್ಯತ್ಯಾಸ ಇರುವುದಿಲ್ಲ ಎಂದು ಪ್ರತಾಪ್ ಸಿಂಹ ಅವರ  ವಿರುದ್ಧ ಕಿಡಿಕಾರಿದ್ದಾರೆ.


ಮಾತು ಮುಂದುವರಿಸಿದ ಅವರು ‘ಈ ದೇಶದಲ್ಲಿ ಸಂಹಿತೆಯೂ ಇರದಂತೆ ಆಗಿದೆ. ಸಂಸದರು ಸಂಸತ್ ನಲ್ಲಿ ಯಾವ ಭಾಷೆ ಬಳಸಬೇಕು, ಹೊರಗೆ ಯಾವ ಭಾಷೆ ಬಳಸಬೇಕು ಎನ್ನುವ ಸಂಯಮ ಕಳೆದುಕೊಂಡಿದ್ದಾರೆ’ ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments