ಪ್ರಮೋದಾದೇವಿ ಆಯುಧ ಪೂಜೆಯನ್ನು ಮೊಟಕುಗೊಳಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ಯಾಕೆ?

Webdunia
ಗುರುವಾರ, 18 ಅಕ್ಟೋಬರ್ 2018 (14:26 IST)
ಮೈಸೂರು : ಇಂದು ಮೈಸೂರು ಅರಮನೆ ಸೇರಿದಂತೆ ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಸಂಭ್ರಮದಿಂದ  ಆಚರಿಸಲಾಗುತ್ತಿದ್ದು, ಆದರೆ ಅರಮನೆಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ಮುಂದೆ ನಿಂತು ನಡೆಸಬೇಕಾಗಿರುವ ರಾಜವಂಶಸ್ಥೆ ಪ್ರಮೋದಾದೇವಿ ಅವರು ಆಯುಧ ಪೂಜೆಯನ್ನು ಮೊಟಕುಗೊಳಿಸಿ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.


ಕಾರಣ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿಯಾದ ರಾಜವಂಶಸ್ಥೆ ವಿಶಾಲಾಕ್ಷಿ ದೇವಿಯವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಾದಿನಿ ಆರೋಗ್ಯ ವಿಚಾರಿಸಲು ಮೈಸೂರು ಅರಮನೆಯಿಂದ ಸಡನ್ ಆಗಿ ಪ್ರಮೋದಾದೇವಿ ಅವರು ಬೆಂಗಳೂರಿಗೆ ಪ್ರಯಾಣ ಕೈಗೊಂಡಿದ್ದಾರೆ.


ವಿಶಾಲಾಕ್ಷಿದೇವಿಯವರ ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ ಎನ್ನಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments