ಸಂಸದ ಪ್ರತಾಪ್ ಸಿಂಹ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ…?

Webdunia
ಗುರುವಾರ, 25 ಜನವರಿ 2018 (08:50 IST)
ಮೈಸೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೂ ಬಂದ್ ನ ಬಿಸಿ ತಟ್ಟಿತ್ತು. ಬಸ್ ವ್ಯವಸ್ಥೆ ಇಲ್ಲದೇ, ಜನ ಪರದಾಡುತ್ತಿದ್ದರು. ಈ ಹಿನ್ನೆಲೆ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣಕ್ಕೆ  ಭೇಟಿ ನೀಡಿದ ಸಂಸದ  ಪ್ರತಾಪ್ ಸಿಂಹ ಬಸ್ ಯಾಕೆ ನಿಲ್ಲಿಸಿದ್ದೀರಿ…? ಎಂದು ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನೆ ಕೇಳಿದ್ದಾರೆ.


ಬಸ್ ನಿಲ್ಲಿಸಿದ್ದಕ್ಕೆ ಪೊಲೀಸರಿಂದ ಮಾಹಿತಿ ಕೇಳಿದ್ದಾರೆ ಪ್ರತಾಪ್ ಸಿಂಹ. ಬಸ್ ಇಲ್ಲದೇ, ಕುಳಿತಿದ್ದ ಪ್ರಯಾಣಿಕರನ್ನು ಮಾತನಾಡಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ಜತೆಗೆ ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡು ಬಸ್ ನಿಲ್ದಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments