ದೇವೇಗೌಡರ ಕುಟುಂಬ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ರಾಜಣ್ಣ ಹೇಳಿದ್ಯಾಕೆ?

Webdunia
ಭಾನುವಾರ, 21 ಜುಲೈ 2019 (10:58 IST)
ತುಮಕೂರು : ತುಮಕೂರು ಡಿಸಿಸಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ಧಿಗಾರರೊದಿಗೆ ಮಾತನಾಡಿದ ಅವರು, ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ತಾವು ಸೋತಿದ್ದರಿಂದ ಈ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಅವರ ಕುಟುಂಬ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.


ಇದರಿಂದ ನಾನು ಕುಗ್ಗಲ್ಲ. ಮತ್ತೇ ಒಂದು ವಾರದಲ್ಲಿ ಅಧಿಕಾರಕ್ಕೆ ಬರುತ್ತೇನೆ. ನನ್ನ ಮೇಲೆ ಯಾವುದೇ ಅವ್ಯವಹಾರದ ಆರೋಪಗಳಿಲ್ಲ. ಸೂಪರ್ ಸೀಡ್ ಕುರಿತು ಯಾವುದೇ ನೋಟೀಸ್ ನೀಡಿಲ್ಲ. ಏಕಾಏಕಿ ಸೂಪರ್ ಸೀಡ್ ಮಾಡಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments