Daily Horoscope

Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ಅಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಹುಬ್ಬಳ್ಳಿ
ಹುಬ್ಬಳ್ಳಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂಗೆ ಅನುಮತಿ ನೀಡ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂಗೆ ಸ್ವಾತಂತ್ರ್ಯ ಕೊಡ್ತಿಲ್ಲ. ಹೀಗಾಗಿ ಸಿಎಂ ಬಿಎಸ್ ವೈ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆ ಆಗ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲನ್ನೂ ಕೇಂದ್ರ ಸರ್ಕಾರ ನೀಡಿಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್ ಗೆ ಷರತ್ತು ಹಾಕಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ