Publish Date: Wed, 07 Mar 2018 (11:58 IST)
Updated Date: Wed, 07 Mar 2018 (12:07 IST)
ಬೆಂಗಳೂರು: ಸಿಎಂ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ ಹಿನ್ನೆಲೆ, ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಸಿಎಂ ತಿರುಗೇಟು ನೀಡಿದ್ದಾರೆ.
ವಾಜಪೇಯಿ, ಅಡ್ವಾಣಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು. ಆಗ ನರಹಂತಕರು ಯಾರು ಎಂದು ಅವರೇ ಹೇಳುತ್ತಿದ್ದರು. ಇಬ್ಬರು ನಾಯಕರ ಮೌನ ಬಿಜೆಪಿ ನಾಯಕರ ಮಾನ ಉಳಿಸಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ