ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ 7 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದೇಕೆ?

Webdunia
ಮಂಗಳವಾರ, 7 ಏಪ್ರಿಲ್ 2020 (09:54 IST)
ಮಂಡ್ಯ : ಐವರು ಧರ್ಮಗುರುಗಳಿಗೆ ಕೊರೊನಾ ದೃಢ ಪಟ್ಟ ಹಿನ್ನಲೆ ಧರ್ಮಗುರುಗಳು ಉಳಲಿದುಕೊಂಡಿದ್ದ ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.


ಐವರು ಧರ್ಮಗುರುಗಳು  ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಉಳಿದುಕೊಂಡಿದ್ದರು.  ಆದಕಾರಣ 7 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.  3 ಕೀ.ಮೀ ಕಂಟೈನ್ ಮೆಂಟ್ ಜೀನ್ ಎಂದು ಘೋಷಣೆ ಮಾಡಲಾಗಿದೆ. ಧರ್ಮಗುರು ಸಂಪರ್ಕದಲ್ಲಿದ್ದ  7 ಜನರಿಗೆ ಐಸೋಲೇಷನ್  ವಾರ್ಡ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments