ಅವರ ಬದುಕು ಬೀದಿಗೆ ಬಿದ್ದದ್ದು ಏಕೆ?

Webdunia
ಭಾನುವಾರ, 7 ಜುಲೈ 2019 (15:45 IST)
ಬೆಳ್ಳಂಬೆಳಗ್ಗೆ ಅವರು ಮಾಡಿದ ಕೆಲಸದಿಂದಾಗಿ ನೂರಾರು ಬಡಜನರ ಬದುಕು ಬೀದಿಗೆ ಬಿದ್ದಿದೆ.

ಬೆಳ್ಳಂಬೆಳಿಗ್ಗೆ ನಗರ ಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಚಿತ್ರದುರ್ಗ ನಗರದ ಮಧ್ಯ ಭಾಗದ ಗಾಂಧಿ ವೃತ್ತದ ಅಕ್ಕಪಕ್ಕ  ಸಂತೇ ಪೇಟೆ ಮತ್ತು ಸಂತೆ ಹೊಂಡ ರಸ್ತೆಯ ಪಕ್ಕದಲ್ಲಿದ್ದ ಹಲವು ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ಮೂಲಕ ನೆಲಸಮಗೊಳಿಸಲಾಯಿತು.

ಕಿರಿದಾದ  ರಸ್ತೆ ಪಕ್ಕದಲ್ಲಿ ಇಡಲಾಗಿದ್ದ ನೂರಕ್ಕೂ ಹೆಚ್ಚು ಗೂಡಂಗಡಿಯನ್ನು ತೆರವು ಗೊಳಿಸಿದ್ದಾರೆ ನಗರಸಭೆ ಸಿಬ್ಬಂದಿ.
ಗೂಡಂಗಡಿಗಳನ್ನು ಕಳೆದುಕೊಂಡ ಬಡ ಜನರು ತಮ್ಮ ಮುಂದಿನ ಜೀವನ ಹೇಗೆ ಎಂಬ ಚಿಂತೆಯಲ್ಲಿದ್ದಾರೆ.

ಪೊಲೀಸರ ಬಂದೋಬಸ್ತ್ ನಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು ನಗರ ಸಭೆ ಸಿಬ್ಬಂದಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments