ನಟ ಉಪೇಂದ್ರ ಟ್ವೀಟ್ ಮೂಲಕ ಜನರಲ್ಲಿ ಹೀಗ್ಯಾಕೆ ಮನವಿ ಮಾಡಿಕೊಂಡರು ಗೊತ್ತಾ…?

Webdunia
ಗುರುವಾರ, 8 ಮಾರ್ಚ್ 2018 (11:00 IST)
ಬೆಂಗಳೂರು : ಕೆಪಿಜೆಪಿ ಪಕ್ಷದಿಂದ ಉಪೇಂದ್ರ ಅವರು ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಾದ ಬೆಳವಣಿಗೆಗಳ ಬಗ್ಗೆ ನಟ ಉಪೇಂದ್ರ ಅವರು ಟ್ವೀಟ್ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.


ನಟ ಉಪೇಂದ್ರ ಅವರು ‘ನಮ್ಮ ಪ್ರಯಾಣದಲ್ಲಿ ಎಡವಿದಾಗ ಬೇಜಾರಾಗುವುದು ಸಹಜ. ಅದನ್ನು ಮರೆತು ಮುಂದೆ ಸಾಗುವುದೇ ಮನುಜ’ ಎಂದು ಟ್ವೀಟ್ ಮಾಡಿ ಕೆಪಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ಗೌಡ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಬೇಡಿ. ನಮ್ಮ ಪ್ರಜಾಕೀಯಕ್ಕೆ ಅದು ಶೋಭೆ ತರುವುದಿಲ್ಲ ಎಂದು ಅವರು ಟ್ವೀಟ್ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ಮುಂದಿನ ಸುದ್ದಿ
Show comments