Daily Horoscope
✕

‘ಡಿ.ಕೆ. ಶಿವಕುಮಾರ್ ಅಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಶಾಮೀಲು’

Webdunia
ಬುಧವಾರ, 16 ಅಕ್ಟೋಬರ್ 2019 (15:49 IST)
ಬಲ್ಡೋಟಾ ಕಂಪನಿಯು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಮತ್ತೆ ಹುನ್ನಾರ ನಡೆಸಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ವನ್ಯ ಧಾಮ ಮಾಡಿರುವ ನೋಟಿಫೀಕೇಶನ್ ಹಿಂಪಡೆಯಲು ಜನರಲ್ಲಿ ತಪ್ಪು ಕಲ್ಪನೆ ನೀಡಿ ದಾರಿ ತಪ್ಪಿಸುವ ಕೆಲಸ ನಡೆಸುತ್ತಿರುವುದನ್ನು ಕಂಪನಿ ಕೈಬಿಡಬೇಕೆಂದು ಸಿಎಫ್ ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದ್ದಾರೆ.

ಅ.8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚೆ ನಡೆಸಲಾಗಿದ್ದು, ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸಲು ತಿರ್ಮಾಣ ಕೈಕೊಳ್ಳಲಾಗಿದೆ. ಇದನ್ನು ಸಿಎಫ್ ಡಿ ಸ್ವಾಗತಿಸುತ್ತೆ ಅಂದ್ರು.

ಸಮಾಜ ಪರಿವರ್ತನ ಸಮುದಾಯವು ಸುಪ್ರೀಂ ಕೋರ್ಟ್ ನಲ್ಲಿ ಬೆನಗಾನಹಳ್ಳಿಯಲ್ಲಿ 4 ಎಕರೆ 20 ಗುಂಟೆ ಗೋಮಾಳ ಭೂಮಿಯನ್ನು ಡಿ.ಕೆ.ಶಿವಕುಮಾರ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಖರೀದಿಸಿದ್ದು, ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಕೂಡಾ ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ರು.
ಅಲ್ಲದೇ ಈ ಪ್ರಕರಣ ಕುರಿತು ಸಿಎಫ್ ಡಿಯೂ ಎಸ್.ಎಲ್.ಡಿ‌ಯನ್ನು ಹಾಕಿದ್ದು ಹೋರಾಟವನ್ನು ಮುಂದುವರಿಸಲಾಗುವುದು ಎಂದ್ರು.

ಆದಾಯ ತೆರಿಗೆ ಹಾಗೂ ಇ.ಡಿ., ಡಿ.ಕೆ.ಸುರೇಶ  ಇವರನ್ನು ತನಿಖೆಗೆ ಒಳಪಡಿಸಿದ್ದು, ಜೊತೆಗೆ ಡಿ.ಕೆ.ಶಿವಕುಮಾರ ಅವರನ್ನು ತಿಹಾರ ಜೈಲಿನಲ್ಲಿ ಮುಂದುವರೆಯುವಂತೆ ಕ್ರಮ ತೆಗೆದುಕೊಂಡಿರುವುದನ್ನು ಸ್ವಾಗತರ್ಹವಾಗಿದೆ. ಡಿ.ಕೆ.ಶಿವಕುಮಾರ ಹಾಗೂ ಕುಟುಂಬದವರ ಮೇಲೆ ಸಿ.ಟಿ.ಆಯ್ ಎಫ್ ಐ ಆರ್ ದಾಖಲಿಸಿಕೊಂಡು ಸ್ವತಂತ್ರ ತನಿಖೆ ಆರಂಭಿಸುವಂತೆ ಒತ್ತಾಯಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments