Webdunia - Bharat's app for daily news and videos

Install App

ಶವ ಸಂಸ್ಕಾರಕ್ಕೆ ಬಂದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದೇಕೆ?

Webdunia
ಗುರುವಾರ, 22 ಏಪ್ರಿಲ್ 2021 (11:40 IST)
ಬೆಂಗಳೂರು : ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಶವಸಂಸ್ಕಾರಕ್ಕೆ ಕಾಯುತ್ತಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಮನಹಳ್ಳಿ ಚಿತಾಗಾರದಲ್ಲಿ ನಡೆದಿದೆ.

ಸಿಟಿ ರವಿ ಆಪ್ತರೊಬ್ಬರು  ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅವರ ಶವಸಂಸ್ಕಾರ ಮಾಡಲು ಸಮನಹಳ್ಳಿ ಚಿತಾಗಾರಕ್ಕೆ ಮೃತದೇಹವನ್ನು ತರಲಾಗಿದೆ. ಆದರೆ ಈಗಾಗಲೇ ಶವಗಾರದಲ್ಲಿ ಶವಸಂಸ್ಕಾರ ಮಾಡಲು ಹಲವು ಜನರು ತುಂಬಾ ಸಮಯದಿಂದ ಕಾಯುತ್ತಿದ್ದರು.

ಆದರೆ ಸಿಟಿ ರವಿ ಆಪ್ತನ ಮೃತದೇಹ ಬಂದ ಹಿನ್ನಲೆಯಲ್ಲಿ  ಆಪ್ತನ ಶವಸಂಸ್ಕಾರಕ್ಕೆ ಮೊದಲ ಅವಕಾಶ ನೀಡಲಾಗಿದೆ. ಈ ಹಿನ್ನಲೆ ಬೆಳಿಗ್ಗೆಯಿಂದ ಶವಸಂಸ್ಕಾರಕ್ಕೆ ಕಾದಿದ್ದವರು ಸಿಟಿ ರವಿ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

ಮುಂದಿನ ಸುದ್ದಿ
Show comments