Webdunia - Bharat's app for daily news and videos

Install App

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಂಪ್ರಿಯ
ಗುರುವಾರ, 25 ಜೂನ್ 2026 (20:05 IST)
ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಯಾವ ಕೊಡುಗೆಯನ್ನು ನೀಡದಿರುವ ಸಂಘಟನೆಯನ್ನು ಪ್ರಶ್ನಿಸಿದರೆ  ಬಿಜೆಪಿ ಬುಸುಗುಡುತ್ತದೆ ಎಂದು ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ. 

ನಾಗಪುರದಲ್ಲಿ ತ್ರಿವರ್ಣ ಧ್ವಜ ಹಾರಿಸಲು 52 ವರ್ಷ ಏಕೆ ಬೇಕಾಯಿತು, ಆರ್‌ಎಸ್‌ಎಸ್‌ ನಿಜವಾಗಿ ಯಾರ ಸಂವಿಧಾನಕ್ಕೆ ನಿಷ್ಠೆ ತೋರುತ್ತದೆ, ಬಾಬಾಸಾಹೇಬರ ಸಂವಿಧಾನಕ್ಕೋ, ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು ಪ್ರಶ್ನಿಸಿದ್ದಕ್ಕೆ ಬಿಜೆಪಿ ಬುಸುಗುಡುತ್ತದೆ ಎಂದು ಹೇಳಿದರು.  


ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು, ತೆರಿಗೆ ಪಾವತಿಸಲು ಆರ್‌ಎಸ್‌ಎಸ್‌ ಏಕೆ ನಿರಾಕರಿಸುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿ ಎಂದಿಗೂ ಆರ್‌ಎಸ್‌ಎಸ್‌ನ ಜೊತೆಗಾರನಲ್ಲ, ಬದಲಿಗೆ ಕೇವಲ ಆರ್‌ಎಸ್‌ಎಸ್‌ನ ಸಾಧನ ಆಗಿದೆ ಅಷ್ಟೇ. ಬಿಜೆಪಿಯ ಪ್ರತಿ ಬುಸುಗುಡುವಿಕೆ, ಅದರ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಖಚಿತಪಡಿಸುತ್ತದೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments