Webdunia - Bharat's app for daily news and videos

Install App

ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮೀನಾಮೇಷ ಎಣಿಸೋದ್ಯಾಕೆ?

Webdunia
ಬುಧವಾರ, 4 ಡಿಸೆಂಬರ್ 2019 (20:25 IST)
ಉತ್ತರ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಮಹದಾಯಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿದೆ.

ಹೀಗಂತ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಆರೋಪಿಸಿದ್ದಾರೆ.

ಮಹದಾಯಿ, ಕಳಸಾ -ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆಯು ನಿರಪೇಕ್ಷಣಾ ಪತ್ರವನ್ನು 2019 ಅಕ್ಟೋಬರ್ 17ರಂದು ಅನುಮತಿ ನೀಡಿದೆ ಎಂದು ಬಿಜೆಪಿ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು.

ಗೋವಾ ರಾಜ್ಯ ಕೇವಲ ಎರಡು ಸಂಸದರನ್ನು ಹೊಂದಿದ್ದರೂ‌ ಕೂಡ ಇಪ್ಪತ್ತೈದು ಸಂಸದರನ್ನು ಹೊಂದಿದ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ.

ಮಹದಾಯಿ ವಾದ ವಿವಾದಗಳು ನಡೆಯುತ್ತಿದ್ದು, ನ್ಯಾಯಾಧೀಕರಣದ ತೀರ್ಪಿನಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಗೋವಾ ಮತ್ತು ಮಹಾರಾಷ್ಟ್ರದವರು ಒಪ್ಪಿಕೊಂಡಿದ್ದರು. ನ್ಯಾ.ಜೆ.ಎಂ.ಪಾಂಚಾಳ ಅವರ ನೇತೃತ್ವದಲ್ಲಿ 2010ರಲ್ಲಿ ರಚನೆಯಾದ ಮಹದಾಯಿ  ನ್ಯಾಯಾಧೀಕರಣ ಮೂರು ರಾಜ್ಯ ವಾದ-ವಿವಾದವನ್ನು ಆಲಿಸಿ ಅಂತಿಮವಾಗಿ 2018ರ ಆಗಷ್ಟ 14ರಲ್ಲಿ ಆದೇಶ ಮಾಡಿದ್ದರೂ ಇಲ್ಲಿಯವರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ ಎಂದು ಅವರು ದೂರಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments