Webdunia - Bharat's app for daily news and videos

Install App

ಪ್ರಧಾನಿಗೆ ನಮ್ಮ ರೈತರ ಕಷ್ಟವೇಕೆ ಕಾಣಿಸ್ತಿಲ್ಲ-ಸಿಎಂ ಸಿದ್ದು

Webdunia
ಶುಕ್ರವಾರ, 8 ಡಿಸೆಂಬರ್ 2023 (16:20 IST)
ಅಮೆರಿಕಾದ ಜ್ವಾಲಾಮುಖಿ ಸ್ಫೋಟಕ್ಕೆ ಭಾರತ 8ಕೋಟಿ ಮೊತ್ತದ ಪರಿಹಾರ ಘೋಷಿಸಿದ ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಬೇರೆ ದೇಶದವರಿಗೆ ಸಹಾಯ ಮಾಡಿ ಬೇಡ ಎನ್ನುವುದಿಲ್ಲ, ಆದರೆ ನಮ್ಮ ರೈತರ ಬಗ್ಗೆ ನಿರ್ಲಕ್ಷ್ಯ ಏಕೆ ಪ್ರಧಾನಿಯವರೇ ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments