Webdunia - Bharat's app for daily news and videos

Install App

ರಾಜ್ಯ ಭ್ರಷ್ಟಾಚಾರದ ರಾಜಧಾನಿಯಾಗಿರೋ ಬಗ್ಗೆ ಮೋದಿ ಏಕೆ ಮಾತಾಡ್ತಿಲ್ಲ?

Webdunia
ಮಂಗಳವಾರ, 28 ಫೆಬ್ರವರಿ 2023 (19:32 IST)
ಬೆಂಗಳೂರು : ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
 
ಭ್ರಷ್ಟಾಚಾರ ಸಹಿಸುವುದಿಲ್ಲ ಎಂಬ ಮೋದಿ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, 40% ಕಮಿಷನ್ ದೂರು ನೀಡಿದ ಕೆಂಪಣ್ಣ ಅವರಿಗೆ ಯಾಕೆ ಉತ್ತರ ನೀಡುತ್ತಿಲ್ಲ? ಪಿಎಸ್ಐ ಹಗರಣ, ನೇಮಕಾತಿ ಅಕ್ರಮ ಯಾರಿಂದ ಆಗುತ್ತಿದೆ? ಸ್ಕಿಲ್ ಇಂಡಿಯಾ ಕಿಲ್ ಇಂಡಿಯಾ ಆಗಿದೆ.

ಇದೆಲ್ಲದರ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ನಂತರ ಈ ವಿಚಾರವಾಗಿ ಮಾತನಾಡುತ್ತೇವೆ. ಈ ಹಗರಣಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ಇಲ್ಲವೇ? ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments