ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಏಕೆ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (18:05 IST)
ವಸತಿ ನಿಲಯದ ಇಬ್ಬರು ವಿದ್ಯಾರ್ಥಿನಿಯರು ಆಹಾರದಲ್ಲಿ ಏರುಪೇರಿನ ಸಮಸ್ಯೆಯಿಂದಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಿಸಿಎಂ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.

ಆಹಾರದಲ್ಲಿ ಏರುಪೇರಿನ ಸಮಸ್ಯೆಯಾಗಿ ಪ್ರಥಮ ಪಿಯುಸಿ ಓದುತ್ತಿರುವ ಅರ್ಪಿತಾ, ನಿಖಿತಾ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಾಗಿದ್ದಾರೆ. ಅವರನ್ನು ಕೂಡಲೇ ಕಡಗಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ವಸತಿ ನಿಲಯದಲ್ಲಿ ರಾತ್ರಿ ಆಹಾರ ಸೇವಿಸಿದ್ದಾರೆ. ಆ ನಂತರ ಈ ಇಬ್ಬರು ವಿದ್ಯಾರ್ಥಿನಿಯರು ಏಕಾಏಕಿಯಾಗಿ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನದ ಕಳ್ಳತನ ತನಿಖೆ: ಮಹತ್ವದ ಬೆಳವಣಿಗೆ

ಉಜ್ಜಯಿನಿ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ವಿರಾಟ್‌, ಕುಲದೀಪ್ ಭೇಟಿ

ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಕೊನೆಗೂ ಬಂತು ವಂದೇ ಭಾರತ್ ಸ್ಲೀಪರ್ ರೈಲು: ಈ ರೈಲಿನಲ್ಲಿ ಅಂತಹದೇನಿದೆ ವಿಶೇಷ ಗೊತ್ತಾ

ಬಿಎಂಸಿ ಚುನಾವಣೆಯಲ್ಲಿ ಶಿವಸೇನೆಯ ಗರ್ವಭಂಗ: ಬಂಗಲೆ ಕೆಡವಿದವರಿಗೆ ಕಂಗನಾ ರನೌತ್‌ ಕೌಂಟರ್‌

ಮುಂದಿನ ಸುದ್ದಿ
Show comments