‘ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ’

Webdunia
ಭಾನುವಾರ, 7 ಜುಲೈ 2019 (17:49 IST)
ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ ನೀಡಿದ್ದು ಖಚಿತವಾಗಿದೆ. ಈ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.  ಈ ನಡುವೆ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಭಾರಿ ಕಸರತ್ತು ನಡೆಸಿದ್ದಾರೆ.

ಇದೆಲ್ಲದರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಿಗ್ ಬ್ರೇಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ.

ಅಮೆರಿಕ ಪ್ರವಾಸದಿಂದ ಬಂದ ಕೂಡಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದ್ದು, ಸಿಎಂ ಕುಮಾರಸ್ವಾಮಿ ಅವರು ಶೀಘ್ರ ವಿದಾಯದ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.

ಸದನದಲ್ಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.  ಪರಿಸ್ಥಿತಿ ಕೈ ಮೀರಿ ಹೋಗಿದೆ ಎಂಬುದನ್ನು ಅರಿತ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments