‘ಹೆಚ್.ಡಿ. ಕುಮಾರಸ್ವಾಮಿಯಿಂದ ದ್ವೇಷದ ರಾಜಕಾರಣ’

Webdunia
ಸೋಮವಾರ, 15 ಜುಲೈ 2019 (13:54 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಚಲುವರಾಯಸ್ವಾಮಿ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ದ್ವೇಷಪೂರಿತ ರಾಜಕಾರಣ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ನೀರಿಗಾಗಿ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೆ ಸಿಎಂ ಗಮನ ಕೊಡದೇ ನೀರಿನ ವಿಷಯದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ್ರು.

ಮಂಡ್ಯದ ಶಾಸಕರು, ಮಂತ್ರಿಗಳು ಮತ್ತು ಜನರು ಸರ್ಕಾರದ ಜೊತೆ ಚರ್ಚೆ ಮಾಡಿ ಜಿಲ್ಲೆಯ ಸಮಸ್ಯೆ ಪರಿಹರಿಸಲು ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಆದರೆ ಇದೀಗ ಪ್ರಾಧಿಕಾರದತ್ತ ಬೊಟ್ಟು ಮಾಡಲಾಗುತ್ತಿದೆ ಎಂದ್ರು.

ಸಿಎಂ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ತೋರುವ ಕಾಳಜಿಯನ್ನೇ ನೀರಿನ ವಿಷಯ ಹಾಗೂ ಮಂಡ್ಯ ಜನರ ವಿಷಯದಲ್ಲಿ ಕಾಳಜಿ ತೋರಲಿ ಅಂತ ಮಾಜಿ ಸಚಿವರು, ಸಿಎಂರ ಕಾಲು ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಗೃಹಜ್ಯೋತಿ ಯೋಜನೆಗೆ ಆಧಾರ್ ಮತ್ತು ಮೊಬೈಲ್ ಲಿಂಕ್ ಮಾಡುವುದು ಹೇಗೆ ಇಲ್ಲಿದೆ ವಿವರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀವೇನು ಪೊಲೀಸರಾ ಏನು... ಕರ್ನಾಟಕ ಹೈಕೋರ್ಟ್ ನಲ್ಲಿ ಜಡ್ಜ್ ನೀಡಿದ ಈ ತೀರ್ಪು ನಿಮಗೂ ಪಾಠವಾಗಬಹುದು video

ಸಿಎಂ ಡಿಕೆ ಶಿವಕುಮಾರ್ ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments