ನನಗೆ ಜೀರೊ ಟ್ರಾಫಿಕ್‌ ಯಾಕೆ ಕೊಟ್ರಿ : ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್

Webdunia
ಭಾನುವಾರ, 11 ಜೂನ್ 2023 (11:50 IST)
ಮೈಸೂರು : ತನಗೆ ಬೇಡ ಎಂದಿದ್ದರೂ ಜೀರೊ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಮೈಸೂರು ಪೊಲೀಸ್ ಆಯುಕ್ತರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ನನಗೆ ಜೀರೊ ಟ್ರಾಫಿಕ್ ಯಾಕೆ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
 
ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯಿತಿಗೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಜೀರೊ ಟ್ರಾಫಿಕ್ಸ್ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ಪೊಲೀಸ್ ಆಯುಕ್ತರ ಮೇಲೆ ಗರಂ ಆದರು. “ಜೀರೊ ಟ್ರಾಫಿಕ್ ಏಕೆ ಮಾಡಿದ್ದೀರಾ? ನನಗೆ ಜೀರೊ ಟ್ರಾಫಿಕ್ ಸೌಲಭ್ಯ ಬೇಡ ಅಂತ ಹೇಳಿರೋದು ನಮಗೆ ಗೊತ್ತಿದೆಯಾ ಎಂದು ಸಿಎಂ ಪ್ರಶ್ನಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದಾಗ ಏನನ್ನೂ ಮಾತನಾಡದೇ ಪೊಲೀಸ್ ಆಯುಕ್ತರು ನಿಂತಿದ್ದರು. ಆಗ “DONT DO THAT” ಎಂದು ಸಿದ್ದರಾಮಯ್ಯ ಅವರು ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments