Daily Horoscope

Select Your Language

Notifications

webdunia
webdunia
webdunia
webdunia

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಬಂಧನವಾಗಿದ್ದು ಏಕೆ?

ವಿಮಾನ
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಿಮಾನದಲ್ಲಿ ಯುವತಿಯೊಬ್ಬಳು ಘೋಷಣೆ ಕೂಗಿದ್ದಾಳೆ.
ಕೆನಡಾದಲ್ಲಿ ವಿದ್ಯಾರ್ಥಿಯಾಗಿರುವ ಲೂಯಿಸ್ ಸೊಫಿಯಾ ತಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್ ಎಸ್ ವಿರುದ್ಧ ಘೋಷಣೆ ಕೂಗಿ ಬಂಧನಕ್ಕೆ ಒಳಗಾಗಿದ್ದಾಳೆ.

ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ತಮಿಳ್ ಸಾಯ್ ಸೌಂದರ್ ಸಹ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನದಲ್ಲಿ ಏಕಾಏಕಿಯಾಗಿ ಆರ್ ಎಸ್ ಎಸ್, ಬಿಜೆಪಿ ಹಾಗೂ ಪ್ರಧಾನಿ ವಿರುದ್ಧ ಯುವತಿ ಘೋಷಣೆ ಕೂಗಿದ್ದಾಳೆ. ಹೀಗಾಗಿ ತಮಿಳುನಾಡಿನ ಟುಟಿಕೋರನಲ್ಲಿ ವಿಮಾನ ಇಳಿದ ತಕ್ಷಣವೇ ಯುವತಿಯನ್ನು ಬಂಧನ ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕಿನಲ್ಲಿದ್ದ 12 ಕೆ.ಜಿ ಚಿನ್ನ ದರೋಡೆ