ಆ ಸಚಿವರ ಮೇಲೆ ಸಿಎಂ ಕೆಂಡಕಾರಿದ್ಯಾಕೆ?

Webdunia
ಸೋಮವಾರ, 15 ಜುಲೈ 2019 (15:52 IST)

ಬಿಜೆಪಿಯವರನ್ನು ಭೇಟಿ ಮಾಡಿದ್ದ ಸಚಿವರಿಬ್ಬರ ಮೇಲೆ ಸಿಎಂ ಫುಲ್ ಗರಂ ಆಗಿದ್ದಾರೆ.

ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದ ರಾಜ್ಯದ ಸಚಿವರಿಬ್ಬರ ಮೇಲೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲೇ ಗರಂ ಆಗಿರುವ ಘಟನೆ ನಡೆದಿದೆ.

ಸಚಿವ ಸಾ.ರಾ ಮಹೇಶ್ ಈಚೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಈಶ್ವರಪ್ಪರನ್ನು ಭೇಟಿ ಮಾಡಿದ್ರು. ಇನ್ನೊಂದೆಡೆ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಜಿ.ಟಿ.ದೇವೇಗೌಡ ಅವರಿಗೆ ಸ್ವಾಗತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ವೈರಲ್ ಆಗುತ್ತಿವೆ.

ಬಿಜೆಪಿಯವರನ್ನ ಭೇಟಿ ಮಾಡಿದ್ಯಾಕೆ? ನಿಮ್ಮಾಟ, ಡ್ರಾಮಾ ಎಲ್ಲಾ ನೋಡಬೇಕಿದೆ ಅಂತ ಕಿಡಿಕಾರಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments