ಬೆಳಗಾವಿ ಪಾಲಿಕೆ ಆಯುಕ್ತರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿದ್ದೇಕೆ?

Webdunia
ಶನಿವಾರ, 28 ಡಿಸೆಂಬರ್ 2019 (10:28 IST)
ಬೆಳಗಾವಿ : ಬೆಳಗಾವಿ ಪಾಲಿಕೆ ಆಯುಕ್ತರ ವಿರುದ್ಧ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿದ್ದಾರೆ.



ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಸ ವಿಲೇವಾರಿ ಘಟಕ ವಿಸ್ತರಣೆ ವಿರೋಧಿಸಿ ತುರಮರಿ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಕಸ ವಿಲೇವಾರಿ ಘಟಕ ವಿಸ್ತರಣೆ ಸಂಬಂಧ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಅಧಿಕಾರಿಗಳು ಮಾಜಿ ಶಾಸಕ ಸಂಜಯ್ ಪಾಟೀಲ್ ಜೊತೆ ಸಭೆಗೆ ತೆರಳಿದ್ದರು. ಇದರಿಂದ ಕೋಪಗೊಂಡ ಶಾಸಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


‘ಓರ್ವ ಶಾಸಕಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಇಲ್ಲೇ ಸಾಯ್ತಿದ್ದೇವೆ. ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿರುವುದು ನಿಮಗೆ ಕಾಣ್ತಿಲ್ವಾ. ನೀವು ಪ್ರತಿಭಟನಾ ಸ್ಥಳಕ್ಕೆ ಬರಬೇಕಾ, ಸಭೆಗೆ ಹೋಗಬೇಕಾ? ಆಯುಕ್ತರಾಗಿ ಹೀಗೆ ಮಾಡಲು ನಿಮಗೆ ನಾಚಿಕೆ ಆಗಲ್ವಾ ಸರ್. ಅಧಿಕಾರಿಯಾಗಿ ನಮ್ಮಿಂದ ನೀವು ಹೀಗೆಲ್ಲಾ ಹೇಳಿಸಿಕೊಳ್ಳಬೇಕಾ? ಅಧಿಕಾರಿಗಳಾದ ನಿಮಗೆ ನಾವು ಮರ್ಯಾದೆ ಕೊಡುತ್ತೇವೆ. ಆದರೆ ನಿಮ್ಮ ನಡೆಯಿಂದ ನಮಗೆ ಸಂಕಟವಾಗ್ತಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments