Daily Horoscope
✕

ಲವ್ ಮಾಡಿ ಮದುವೆಯಾದವಳು ಹೆಣವಾಗಿದ್ದೇಕೆ?

Webdunia
ಸೋಮವಾರ, 6 ಏಪ್ರಿಲ್ 2020 (20:10 IST)
ಲವ್ ಮಾಡಿ ಮದುವೆಯಾಗಿದ್ದ ಯುವತಿಯೊಬ್ಬಳು ವರ್ಷ ಕಳೆಯುವಷ್ಟರಲ್ಲೇ ಸಾವಿನ ಮನೆ ಸೇರಿ ಹೆಣವಾಗಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆ ಸಿದ್ದರಳ್ಳಿ ಗ್ರಾಮದ ಶ್ವೇತಾ (19) ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರಲ್ಲಿ ಸಾವಿನ ಕುರಿತು ಅನುಮಾನ ಮೂಡಿಸಿದೆ.

ವಸಂತ್ ಎಂಬುವರನ್ನು ಪ್ರೀತಿಸಿ ಏಳೆಂಟು ತಿಂಗಳ ಹಿಂದಷ್ಟೇ ಶ್ವೇತಾ ಮದುವೆಯಾಗಿದ್ದಳು. ಇದೀಗ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವರದಕ್ಷಿಣೆಗಾಗಿ  ತಮ್ಮ ಮಗಳ ಕೊಲೆ ಮಾಡಲಾಗಿದೆ ಅಂತ ಶ್ವೇತಾಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments