Webdunia - Bharat's app for daily news and videos

Install App

ಸುರೇಶ ಅಂಗಡಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎನ್ನಲು ಕಾರಣವೇನು?

Webdunia
ಬುಧವಾರ, 10 ಜನವರಿ 2018 (12:55 IST)
ಬೆಳಗಾವಿಯ ಸಂಸದ ಸುರೇಶ ಅಂಗಡಿ ಅವರ ಮಾತಿನಿಂದ ಬೇಸರಗೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಕಷ್ಟವಾದರೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎಂದು ಎಚ್ಚರಿಸಿದ್ದಾರೆ.
 
ಕರ್ನಾಟಕ ವಿಧಾನಸಭೆ ಚುನಾವಣೆಯ ಸಂಬಂಧ ಸರಣಿ ಸಭೆಗಳನ್ನು ನಡೆಸುತ್ತಿರುವ ಅಮಿತ್ ಶಾ ಅವರಲ್ಲಿ ಬೇರೆ ಕ್ಷೇತ್ರಗಳ ಉಸ್ತುವಾರಿ ವಹಿಸಿದರೆ ಕಷ್ಟವಾಗುತ್ತದೆ, ಆದ್ದರಿಂದ ಸಂಸದರಿಗೆ ಸ್ಥಳೀಯ ಕ್ಷೇತ್ರಗಳ ಉಸ್ತುವಾರಿ ವಹಿಸಬೇಕು ಎಂದು ಸಂಸದ ಸುರೇಶ ಅಂಗಡಿ ಅವರು ಹೇಳಿದ್ದಾರೆ.
 
ಅಮಿತ್ ಶಾ ಕೋಪದಿಂದ ನಿಮಗೆ ಕಷ್ಟವಾದರೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎಂದು ಹೇಳಿದ ಅವರು, ನಿಮ್ಮ ಪರವಾಗಿ ಎಷ್ಟು ಜನ ಕೆಲಸ ಮಾಡಲು ಸಿದ್ಧರಿದ್ದಾರೆ ಎಂಬುದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮುಂದಿನ ಸುದ್ದಿ
Show comments