Select Your Language

Notifications

webdunia
webdunia
webdunia
webdunia

ನಾಳೆ ವೈದ್ಯರ ಧರಣಿ ಯಾಕೆ ಅಂತೀರಾ? ಇಲ್ಲಿದೆ ಮಾಹಿತಿ

ನಾಳೆ ವೈದ್ಯರ ಧರಣಿ
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸ್ಥಾನಿಕ ವೈದ್ಯರು ನಾಳೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿರುವುದರಿಂದ ಒಪಿಡಿ ಸೇವೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಮಳೆತಂದ ಆಪತ್ತು ಹೇಗಿತ್ತು ಗೊತ್ತಾ?