Webdunia - Bharat's app for daily news and videos

Install App

ಕೇರಳ ಸರ್ಕಾರದ ನಿರ್ಲಕ್ಷ್ಯದಿಂದಲೇ ಕಾಸರಗೋಡಿನಲ್ಲಿ ಅತೀ ಹೆಚ್ಚು ಸೋಂಕು?

Webdunia
ಶುಕ್ರವಾರ, 3 ಏಪ್ರಿಲ್ 2020 (09:16 IST)
ಮಂಗಳೂರು: ಇಡೀ ಕರ್ನಾಟಕದಲ್ಲೇ ಈಗ ಇರುವ ಕೊರೋನಾ ಪ್ರಕರಣಕ್ಕೂ ಹೆಚ್ಚು ಕೇಸ್ ಗಳು ಕೇರಳದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಮಾತ್ರ ಇದೆ. ಇದಕ್ಕೆಲ್ಲಾ ಕಾರಣ ಕೇರಳ ಸರ್ಕಾರ ಗಡಿ ಜಿಲ್ಲೆಯನ್ನು ನಿರ್ಲ್ಯಕ್ಷಿಸಿದ್ದು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.


ಕಾಸರಗೋಡು ಗಡಿ ಜಿಲ್ಲೆ ಎಂಬ ಕಾರಣಕ್ಕೆ ಇಲ್ಲಿ ಇತರ ಜಿಲ್ಲೆಗಳಂತೆ ಅಭಿವೃದ್ಧಿ ಕೆಲಸವಾಗಲೇ ಇಲ್ಲ. ಕಾಸರಗೋಡಿನ ಜನ ವಿದ್ಯಾಭ‍್ಯಾಸ, ವ್ಯವಹಾರ, ಉದ್ಯೋಗ, ಆರೋಗ್ಯ ಯಾವುದೇ ಸೌಲಭ್ಯ ಬೇಕಿದ್ದರೂ ಕರ್ನಾಟಕವನ್ನೇ ಅವಲಂಬಿಸಿದ್ದಾರೆ.

ಈಗ ಗಡಿ ಬಂದ್ ಆಗಿರುವುದು ಕೇರಳ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದಾಗಿ ಇಲ್ಲಿ ಕೊರೋನಾ ಪೀಡಿತರಿಗೆ ಕರ್ನಾಟಕದಲ್ಲಿ ಚಿಕಿತ್ಸೆ  ಕೊಡಿಸಲು ಸಾಧ್ಯವಾಗುತ್ತಿಲ್ಲ. ಇದುವೇ ಈಗ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶಕ್ಕೂ ಕಾರಣವಾಗಿರುವುದು. ಅದೇ ಕಾರಣಕ್ಕೆ ಕಾಸರಗೋಡು ಗಡಿ ತೆರೆಯುವಂತೆ ಕೇಂದ್ರದಿಂದ ಹಿಡಿದು, ಸುಪ್ರೀಂಕೋರ್ಟ್ ವರೆಗೆ ಕದ ತಟ್ಟುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments