Daily Horoscope
✕

ಏನಾಗಿದೆ ನಿಮಗೆ ಕಲಾಪಕ್ಕೆ ಯಾಕೆ ಗೈರು: ಶಾಸಕ, ಸಚಿವರಿಗೆ ಸಿಎಂ ಕ್ಲಾಸ್

Webdunia
ಬುಧವಾರ, 15 ನವೆಂಬರ್ 2017 (14:18 IST)
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ನಮ್ಮ ಸರಕಾರದ ಕೊನೆಯ ಅಧಿವೇಶನವಾಗಿದೆ. ಆದಾಗ್ಯೂ ಸಚಿವ ಶಾಸಕರು ಕಲಾಪಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಕಲಾಪಕ್ಕೆ ಗೈರುಹಾಜರಾಗಲು ಏನು ಕಾರಣ? ನಿಮಗೆ ಆಗುತ್ತಿರುವ ತೊಂದರೆಯಾದರೂ ಏನು? ತೊಂದರೆಯನ್ನಾದರೂ ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಜನಪ್ರತಿನಿಧಿಗಳಾಗಿ ಅಧಿವೇಶನ ನಡೆಯುತ್ತಿರುವ ಕಲಾಪಗಳಿಗೆ ಗೈರುಹಾಜರಾಗುವುದು ಸರಿಯಲ್ಲ. ವಿಪ್ ಜಾರಿಗೊಳಿಸಿದರೂ ಕೂಡಾ ಸದನಕ್ಕೆ ಹಾಜರಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
 
ನಾಳೆಯಿಂದ ಕೂಡಲೇ ಎಲ್ಲಾ ಶಾಸಕರು, ಸಚಿವರು ಕಲಾಪಕ್ಕೆ ಹಾಜರಾಗಿ, ಸಚಿವ ಜಾರ್ಜ್ ಮತ್ತು ಮೂಢನಂಬಿಕೆ ವಿಧೇಯಕವನ್ನು ಬೆಂಬಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ಹೊರಡಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments