Webdunia - Bharat's app for daily news and videos

Install App

ಕೊರೋನಾ ಎರಡನೇ ಅಲೆಯಲ್ಲಿ ಆಕ್ಸಿಜನ್ ಅಗತ್ಯ ಹೆಚ್ಚುತ್ತಿರುವುದೇಕೆ?

Webdunia
ಬುಧವಾರ, 21 ಏಪ್ರಿಲ್ 2021 (09:34 IST)
ಬೆಂಗಳೂರು: ಸದ್ಯಕ್ಕೆ ದೇಶದಲ್ಲಿ ಕೊರೋನಾ ಎರಡನೇ ಅಲೆ ರುದ್ರತಾಂಡವವಾಡುತ್ತಿದೆ. ಎರಡನೇ ಅಲೆಯಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆಗಾಗಿ ಹಾಹಾಕಾರವೆದ್ದಿದೆ. ಅಷ್ಟಕ್ಕೂ ಎರಡನೇ ಅಲೆಯಲ್ಲಿ ಆಕ್ಸಿಜನ್ ಗೆ ಇಷ್ಟೊಂದು ಬೇಡಿಕೆ ಬರಲು ಕಾರಣವೇನು ಗೊತ್ತಾ?


ಈ ಬಾರಿ ಬಂದಿರುವ ಕೊರೋನಾ ಹೆಚ್ಚಿನ ಜನರಲ್ಲಿ ಉಸಿರಾಟದ ಸಮಸ್ಯೆ ಹೆಚ್ಚು ಮಾಡಿದೆ. ‘ಕೊರೋನಾ 2’ ಪ್ರಮುಖ ಲಕ್ಷಣಗಳಲ್ಲಿ ಉಸಿರಾಟದ ಸಮಸ್ಯೆ ಪ್ರಮುಖವಾಗುತ್ತಿದೆ. ವಿಶೇಷವೆಂದರೆ ಉಸಿರಾಟದ ಸಮಸ್ಯೆ ಈ ಹಿಂದೆ ಇಲ್ಲದವರಿಗೂ, ಆರೋಗ್ಯವಂತರಲ್ಲೂ ಕೊರೋನಾ ಬಂದಾಗ ಈ ಲಕ್ಷಣ ಕಾಣುತ್ತಿದೆ.

ಇದರಿಂದಾಗಿ ಆಕ್ಸಿಜನ್ ಸಪೋರ್ಟ್ ನೀಡುವುದು ಆಸ್ಪತ್ರೆಗಳಿಗೆ ಅನಿವಾರ್ಯವಾಗುತ್ತಿದೆ. ಇದರಿಂದಾಗಿ ಆಕ್ಸಿಜನ್ ಗೆ ಬೇಡಿಕೆಯೂ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments