ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರ ಕಾರಣ ಬಹಿರಂಗ

Webdunia
ಬುಧವಾರ, 2 ಮೇ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಕೇವಲ ಸಮಾವೇಶದಲ್ಲಿ ಭಾಗವಹಿಸಿ ಮರಳಿದ್ದರು.

ಇದಕ್ಕೆ ಕಾರಣವೇನೆಂಬುದು ಇದೀಗ ಬಹಿರಂಗಗೊಂಡಿದೆ. ಪ್ರಧಾನಿ ಭದ್ರತೆ ನೋಡಿಕೊಳ್ಳುವ ಎಸ್ ಪಿಜೆ ಸಿಬ್ಬಂದಿ ಭದ್ರತಾ ಕಾರಣಗಳಿಂದಾಗಿ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಬೇಡವೆಂದಿದ್ದರು. ಇದರಿಂದಾಗಿ ಮೋದಿ ಕೃಷ್ಣ ಮಠ ಭೇಟಿ ಕಾರ್ಯಕ್ರಮ ರದ್ದಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡದೇ ಇರುವುದು ಬೇಸರ ತಂದಿದೆ ಎಂದಿದ್ದಾರೆ. ಭದ್ರತಾ ಸಿಬ್ಬಂದಿ ಪರಿಶೀಲನೆ ವೇಳೆ ಜೀವ ಭಯವಿದ್ದದ್ದು ಬಯಲಾಗಿತ್ತು. ಹೀಗಾಗಿ ಮೋದಿ ಭೇಟಿಗೆ ನಿರಾಕರಿಸಲಾಗಿತ್ತು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಗೂ ಬೇಸರವಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ದುಷ್ಟ, ಟಿವಿಕೆ ಶುದ್ಧ ಶಕ್ತಿ: ಕರೂರ್ ದುರಂತದ ಬಳಿಕ ವಿಜಯ್ ಮೊದಲ ರ್ಯಾಲಿ

ಮಹಿಳಾ ಪೊಲೀಸ್ ಅಧಿಕಾರಿಯ ಸರವನ್ನೇ ಎಗರಿಸಿದ ಖದೀಮರು, ಎಲ್ಲಿ ಗೊತ್ತಾ

ಟೇಕ್‌ ಆಫ್ ವೇಳೆ ಟೈರ್‌ ಬ್ಲಾಸ್ಟ್, ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶವಾದ ಏರ್ ಇಂಡಿಯಾ ಫ್ಲೈಟ್‌

ವಿದೇಶಕ್ಕೆ ಹೋಗಿ ಮತ್ತೆ ಭಾರತವನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರೀತಿ ಹೆಸರಿನಲ್ಲಿ ಸ್ನೇಹಿತರೊಂದಿಗೆ ಯುವತಿ ಮೇಲೆ ಗ್ಯಾಂಗ್ ರೇಪ್‌, 3ಅರೆಸ್ಟ್‌

ಮುಂದಿನ ಸುದ್ದಿ
Show comments