Webdunia - Bharat's app for daily news and videos

Install App

ರಾಹುಲ್ ಗಾಂಧಿ ಉಡುಪಿ ಕೃಷ್ಣ ಮಠಕ್ಕೆ ಯಾಕೆ ಹೋಗಿಲ್ಲ? ಸಿಎಂ ಹೇಳಿದ ಕಾರಣವೇನು ಗೊತ್ತಾ?

Webdunia
ಗುರುವಾರ, 22 ಮಾರ್ಚ್ 2018 (12:08 IST)
ಬೆಂಗಳೂರು: ಕರಾವಳಿ ಜಿಲ್ಲೆಗೆ ಎರಡು ದಿನ ಪ್ರವಾಸ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಆದರೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ ಎಂಬ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

‘ರಾಹುಲ್ ಗಾಂಧಿಯವರು ಉಡುಪಿಗೇ ಭೇಟಿ ನೀಡಿಲ್ಲ. ಹೀಗಂದ ಮೇಲೆ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಪ್ರಶ್ನೆ ಎಲ್ಲಿ ಬರುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ಮೊದಲೇ ನಿಗದಿಯಾದಂತೆ ಶೃಂಗೇರಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಿದ್ದರು. ಆದರೆ ರಾಹುಲ್ ರಾಜ್ಯಕ್ಕೆ ಬರುವ ಮೊದಲೇ ಕೃಷ್ಣ ಮಠಕ್ಕೆ ಬೇಕೆಂದೇ ಭೇಟಿ ನೀಡುತ್ತಿಲ್ಲ ಎಂದು ವಿವಾದ ಎದ್ದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments