Daily Horoscope
✕

ಸಚಿವ ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 5 ಸೆಪ್ಟಂಬರ್ 2017 (20:03 IST)
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. 
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಹಲವು ಸಚಿವರ ವಿರುದ್ಧ ಸಿಬಿಐ ತನಿಖೆ ನಡೆದಿದೆ. ಕೇಂದ್ರ ಸಚಿವರು ರಾಜೀನಾಮೆ ಕೊಟ್ಟಿದ್ದಾರಾ? ಅವರು ರಾಜೀನಾಮೆ ಕೊಡದಿದ್ದ ಮೇಲೆ ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
 
 ಸಚಿವ ಜಾರ್ಜ್ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಿಂದೆ ಸಿಐಡಿ ತನಿಖೆಯ ವೇಳೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ವಿಪಕ್ಷಗಳ ಆರೋಪಗಳಿಂದ ರಾಜೀನಾಮೆ ನೀಡಿದ್ದರು. ಸಿಐಡಿ ಕ್ಲೀನ್‌ಚಿಟ್ ನೀಡಿದ ನಂತರ ಮತ್ತೆ ಸಚಿವರಾಗಿ ಮುಂದುವರಿದಿದ್ದಾರೆ ಎಂದರು.
 
ರಾಜ್ಯದ ಸಚಿವರಾಗಿ ಜಾರ್ಜ್ ಸಿಬಿಐ ಅಧಿಕಾರಿಗಳ ಮೇಲೆ ಯಾವ ರೀತಿ ಪ್ರಭಾವ ಬೀರಲು ಸಾಧ್ಯ ಎಂದು ಪ್ರಶ್ನಿಸಿದ ಅವರು ವಿಪಕ್ಷಗಳ ಒತ್ತಾಯಕ್ಕೆ ಸರಕಾರ ಮಣಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments