Daily Horoscope
✕

ಕರ್ನಾಟಕ ಬಂದ್ ಮಾಡೋರನ್ನು ಸರಕಾರ ಏನ್ಮಾಡಬೇಕು?

Webdunia
ಗುರುವಾರ, 13 ಫೆಬ್ರವರಿ 2020 (15:06 IST)
ಈಗಿನ ಪರಿಸ್ಥಿಯಲ್ಲಿ ಖಾಸಗೀಕರಣ ಎಲ್ಲ ಕಡೆ ಇದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು ಅನ್ನೊ ಬೇಡಿಕೆ ಸಾಮಾನ್ಯವಾಗಿದೆ.

ಹೀಗಂತ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದು, ಬಂದ್ ಗೆ ನಾವು ಬೆಂಬಲ ಕೊಟ್ಟಿದ್ದೇವೆ ಎಂದಿದ್ದಾರೆ.
ಸರ್ಕಾರ ಬಂದ್ ಮಾಡುವವರನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಆದ್ರೆ ಅವರೊಂದಿಗೆ ಮಾತನಾಡಲು ಕೂಡ ಸರ್ಕಾರ ತಯಾರಿಲ್ಲ ಎಂದು ದೂರಿದ್ದಾರೆ.

ಚರ್ಚೆ ಮಾಡಿದ್ರೆ ತಾನೇ ಸಮಸ್ಯೆ ಬಗೆ ಹರಿಯೋದು? ಆದರೆ ಸರ್ಕಾರ ಚರ್ಚೆ ಮಾಡಲು ತಯಾರಿಲ್ಲ. ಖಾಸಗಿ  ಕಂಪೆನಿಯವರೊಂದಿಗೆ ಕೂಡ ಚರ್ಚೆ ಮಾಡಬೇಕು. ಸ್ಥಳೀಯರಿಗೆ ಕೆಲಸ ಕೊಡಲು ಸಮಸ್ಯೆ ಏನು ಅಂತಾ ಕೇಳಬೇಕು.

ಇನ್ನು ಈ ವರದಿಯಲ್ಲಿ ಎಷ್ಟು ಅನುಷ್ಠಾನಕ್ಕೆ ತರಬಹುದು ಅಂತಾ ಚರ್ಚಿಸಬೇಕು ಅಂತ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments