‘ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು’

Webdunia
ಬುಧವಾರ, 30 ಮಾರ್ಚ್ 2022 (19:06 IST)
ಮತಾಂಧ ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು.ಟಿಪ್ಪುಗೆ ಮೈಸೂರು ಹುಲಿ ಬಿರುದು‌‌ ಕೊಟ್ಟಿದ್ದು ಯಾರು..? ಯಾರು ಯಾತಕ್ಕೆ ಕೊಟ್ರು ಅಂತ ದಾಖಲೆ ಇದ್ರೆ ತೋರಿಸಿ. ನೂರಕ್ಕೆ ತೊಂಬತ್ತರಷ್ಟು ಕೆಟ್ಟ ಕೆಲಸ ಮಾಡಿದವನನ್ನು ಹೇಗೆ ಪಠ್ಯಕ್ಕೆ ಸೇರಿಸ್ತೀರಿ ಅಂತ ಕೊಡಗಿನ ವಿರಾಜಪೇಟೆ ಶಾಸಕ ಕೆ. ಜಿ ಬೊಪಯ್ಯ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಹಲಾಲ್ ಬಾಯ್ಕಾಟ್​ ಕುರಿತು ಮಾತನಾಡಿ ಹಲಾಲ್​​ಗೆ ಬೆಂಬಲಿಸೋದು ಮೂಢನಂಬಿಕೆ. ಪ್ರಾಣಿ ಕೊಂದು ಮಾರಾಟ ಮಾಡೋದಕ್ಕೂ ಧರ್ಮಾಚರಣೆ ತಂದ್ರೆ ಹೇಗೆ.? ಹಲಾಲ್ ಚಿಕನ್ ನಿಷೇಧಕ್ಕೆ ನನ್ನ ಬೆಂಬಲ ಇದೆ ಅಂತ ಕೆ. ಜಿ ಬೋಪಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments