Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿ.ಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾಕೆ ಗೊತ್ತಾ…?

Webdunia
ಶುಕ್ರವಾರ, 5 ಜನವರಿ 2018 (11:19 IST)
ಹಾಸನ : ಮಂಗಳೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ  ಆರೋಪಕ್ಕೆ ಸಿ.ಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.


‘ದೀಪಕ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಅವರ ಕೈವಾಡವಿದೆ ಎಂದಿದ್ದು ಅತ್ಯಂತ ಬೇಜವಾಬ್ದಾರಿ ಹೇಳಿಕೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. ಈ ವೇಳೆ ಸಚಿವರ ವಿರುದ್ಧ ಈ ಹೇಳಿಕೆ ನೀಡುವುದು ಸರಿಯಲ್ಲ. ಪಿ.ಎಫ್.ಐ. ಸೇರಿ ಕೆಲ ಸಂಘಟನೆಗಳ ನಿಷೇಧ ವಿಚಾರಕ್ಕೆ ಮೊದಲು ತನಿಖೆ ಮುಗಿಯಲಿ’ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments