Webdunia - Bharat's app for daily news and videos

Install App

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Krishnaveni K
ಬುಧವಾರ, 23 ಏಪ್ರಿಲ್ 2025 (17:31 IST)
ಬೆಂಗಳೂರು: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಒಂದಲ್ಲಾ ಒಂದು ವಿಧ್ವಂಸಕ ಕೃತ್ಯ ನಡೆಯುತ್ತದೆ ಎಂದು ಕರ್ನಾಟಕ ಬಿಜೆಪಿ ಗಂಭೀರ ಆರೋಪ ಮಾಡಿದೆ.

ರಾಹುಲ್ ಗಾಂಧಿ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಆದರೆ ಈಗ ಪೆಹಲ್ಗಾಮ್ ನಲ್ಲಿ ಉಗ್ರ ದಾಳಿ ವಿಚಾರ ತಿಳಿಯುತ್ತಿದ್ದಂತೇ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಭಾರತಕ್ಕೆ ವಾಪಸಾಗಲು ತೀರ್ಮಾನಿಸಿದ್ದಾರೆ.

ಇದರ ನಡುವೆ ಕರ್ನಾಟಕ ಬಿಜೆಪಿ ಘಟಕ ತನ್ನ ಸೋಷಿಯಲ್ ಮೀಡಿಯಾ ಪುಟದಲ್ಲಿ ಇಂತಹದ್ದೊಂದು ಪೋಸ್ಟ್ ಮಾಡಿದೆ. ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡುವಾಗಲೆಲ್ಲಾ ಭಾರತದಲ್ಲಿ ಯಾಕೆ ಅವಘಡಗಳು ನಡೆಯುತ್ತಿವೆ ಎಂದು ಪ್ರಶ್ನೆ ಮಾಡಿದೆ.

ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದು ಹಾಗಿದ್ದರೆ ಮೋದಿ ಕೂಡಾ ವಿದೇಶ ಪ್ರವಾಸದಲ್ಲಿದ್ದರು. ಅದರಲ್ಲೂ ಇಸ್ಲಾಮಿಕ್ ರಾಷ್ಟ್ರದಲ್ಲಿದ್ದರು. ಇದಕ್ಕೆ ಏನು ಕಾರಣ ಇರಬಹುದು ಅಂತೀರಿ ಎಂದು ಮರುಪ್ರಶ್ನೆ ಮಾಡಿದ್ದಾರೆ. ಇಂತಹ ರಾಜಕೀಯ ಮಾತನಾಡಲು ಇದು ಸರಿಯಾದ ಸಮಯವಲ್ಲ ಎಂದು ಹಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments