ವಿದ್ಯಾರ್ಥಿನಿಯರು ಅಸ್ವಸ್ಥರಾಗುತ್ತಿರುವುದು ಏಕೆ?

Webdunia
ಬುಧವಾರ, 26 ಡಿಸೆಂಬರ್ 2018 (19:35 IST)
ಆ ಹಾಸ್ಟೆಲ್ ನಲ್ಲಿರುವ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಏಕಾಏಕಿಯಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ.

40ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಾಂತಿಭೇದಿ ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿನಿಯರು ಪರದಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದಲ್ಲಿ ವಿದ್ಯಾರ್ಥಿನಿಯರಿಗೆ ಚಿಕ್ಕಬಳ್ಳಾಪುರ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments