ಪಂಚಾಯಿತಿ ಬಾಗಿಲಿಗೆ ಮುಳ್ಳಿನ ಗಿಡ ಹಚ್ಚಿದ್ದೇಕೆ?

Webdunia
ಶುಕ್ರವಾರ, 24 ಮೇ 2019 (16:23 IST)
ಆ ಗ್ರಾಮದ ಜನರು ರೊಚ್ಚಿಗೆದ್ದು ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿಗೆ ಮುಳ್ಳಿನ ಕಂಟಿ ಇಟ್ಟು ಪ್ರತಿಭಟನೆ ನಡೆಸಿ, ಬೀಗ ಜಡಿದಿದ್ದಾರೆ.

ನೀರಿಗಾಗಿ ಆಗ್ರಹಿಸಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಗ್ರಾಮ ಪಂಚಾಯತಿಗೆ ಬೀಗ ಹಾಕಿ, ಮುಳ್ಳಿನ ಕಂಟಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಳೆದ ಹಲವು ತಿಂಗಳುಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಗ್ರಾಮದ ಎಲ್ಲಾ ಕೊಳವೆ ಬಾವಿಗಳು ಬತ್ತಿದ್ದರಿಂದ ನೀರಿಲ್ಲದೇ ಜನರ ಪರದಾಟ ಮುಂದುವರಿದಿದೆ. ಟ್ಯಾಂಕರ್ ಮೂಲಕ ಕೂಡಾ ನೀರು ಪೂರೈಕೆಯಾಗುತ್ತಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ವಿನೂತನ ಪ್ರತಿಭಟನಾ ಹಾದಿ ತುಳಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments