Webdunia - Bharat's app for daily news and videos

Install App

ಮಹಿಳಾ ಹಾಸ್ಟೆಲ್ ಹಿಂದೆ ಯುವಕನ ಕೊಲೆಯಾಗಿದ್ದೇಕೆ?

Webdunia
ಮಂಗಳವಾರ, 30 ಜುಲೈ 2019 (12:38 IST)
ಮಹಿಳಾ ಹಾಸ್ಟೆಲ್ ಹಿಂಭಾಗದ ಪ್ರದೇಶದಲ್ಲಿ ಯುವಕನೊಬ್ಬನ ಕೊಲೆಯಾಗಿರೋದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಧಾರವಾಡದಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರೋ ಕಾರ್ಯನಿರತ ಮಹಿಳಾ ಹಾಸ್ಟೆಲ್ ಹಿಂಭಾಗದ ಪ್ರದೇಶದಲ್ಲಿ ಯುವಕ ನಾಗರಾಜ್ ಎಂಬಾತನ ಕೊಲೆ ಆಗಿದೆ.

ಕೆಲಗೇರಿ ನಿವಾಸಿಯಾಗಿರೋ ನಾಗರಾಜ್ (22) ನನ್ನ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರಬಹುದು ಅಂತ ಪೊಲೀಸರು ಶಂಕಿಸಿದ್ದಾರೆ. ಉಪನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments