Daily Horoscope
✕

ರಕ್ಷಣಾ ವೇದಿಕೆ ಅಧ್ಯಕ್ಷನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Webdunia
ಬುಧವಾರ, 19 ಸೆಪ್ಟಂಬರ್ 2018 (21:06 IST)
ರಕ್ಷಣಾ ವೇದಿಕೆ ಅಧ್ಯಕ್ಷನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೋಟೆನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೀನಾಕ್ಷಮ್ಮ(45) ಹಲ್ಲೆ ಗೊಳಗಾದ ಮಹಿಳೆಯಾಗಿದ್ದಾರೆ. ಮಲ್ಲಿಕಾರ್ಜುನಯ್ಯ ರಕ್ಷಣಾ ವೇದಿಕೆ ತಿಪಟೂರು ತಾಲ್ಲೂಕು ಅಧ್ಯಕ್ಷನಾಗಿದ್ದಾನೆ.

ವಿಜಯ್ ಕುಮಾರ್ ಬಣದ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷನಾಗಿರುವ ಮಲ್ಲಿಕಾರ್ಜುನ ಪತ್ನಿಗೆ ಕುಡುಗೊಲಿನಿಂದ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಿನಾಕ್ಷಮ್ಮ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಆಗಿದ್ದಾಳೆ. ಈ ಕುರಿತು
ತಿಪಟೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments