Webdunia - Bharat's app for daily news and videos

Install App

ಪತಿಯ ಹಿಂಬಾಲಿಸಿದವಳಿಗೆ ಕಾದಿತ್ತು ಶಾಕ್

Webdunia
ಬುಧವಾರ, 15 ಡಿಸೆಂಬರ್ 2021 (10:05 IST)
ಹೈದರಾಬಾದ್: ಪತಿಯ ನಡತೆಯಿಂದ ಸಂಶಯಗೊಂಡು ಹಿಂಬಾಲಿಸಿದ ಪತ್ನಿ ಆತನ ಅಕ್ರಮ ಸಂಬಂಧದ ಬಗ್ಗೆ ತಿಳಿದುಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮಹಿಳೆಗೆ ಗಂಡನ ಇತ್ತೀಚೆಗಿನ ನಡವಳಿಕೆ ಮೇಲೆ ಸಂಶಯವಿತ್ತು. ಹೀಗಾಗಿ ಆತ ಹೋದ ಬಳಿಕ ಆತನನ್ನು ಹಿಂಬಾಲಿಸಿದ್ದಳು. ಈ ವೇಳೆ ಆತ ಬೇರೆ ಹೆಂಗಸಿನೊಂದಿಗಿರುವುದನ್ನು ಪತ್ತೆ ಮಾಡಿದ್ದಾಳೆ.

ಪತಿಯ ರಾಸಲೀಲೆ ನಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ. ಈ ಸಂಬಂಧ ಪೊಲೀಸರು ಪತಿ ಮತ್ತು ಆತ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments