Select Your Language

Notifications

webdunia
webdunia
webdunia
webdunia

ಬ್ರೇಕ್ ಫಾಸ್ಟ್ ತಯಾರು ಮಾಡಿಲ್ಲವೆಂದು ಬೈದಿದ್ದಕ್ಕೆ ಪತ್ನಿ ಮಾಡಿದ್ದೇನು ಗೊತ್ತಾ?!

ಆತ್ಮಹತ್ಯೆ
ಬೆಂಗಳೂರು , ಶುಕ್ರವಾರ, 12 ಅಕ್ಟೋಬರ್ 2018 (07:03 IST)
ಬೆಂಗಳೂರು: ಬೆಳಿಗ್ಗೆ ಬೇಗ ಉಪಾಹಾರ ತಯಾರಿಸಿರಲಿಲ್ಲವೆಂದು ಪತಿ ಬೈದಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಕದಿರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು 24 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ಇದೀಗ ಪತಿ ಧನಯುಧಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮಿಬ್ಬರು ಮಕ್ಕಳು ಶಾಲೆಗೆ ಹೋಗುವ ವೇಳೆಗೆ ಬ್ರೇಕ್ ಫಾಸ್ಟ್ ತಯಾರಿಸಿರಲಿಲ್ಲವೆಂದು ಪತಿ ಸಂಜೆ ಕೆಲಸ ಬಿಟ್ಟು ಮನೆಗೆ ಬಂದ ಮೇಲೆ ತರಾಟೆಗೆ ತೆಗೆದುಕೊಂಡಿದ್ದ  ಎನ್ನಲಾಗಿದೆ. ಇದೇ ಬೇಸರದಲ್ಲಿ ಪತ್ನಿ ಬೆಡ್‍ ರೂಂನಲ್ಲಿ ನೇಣಿಗೆ ಶರಣಾಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಎಂ.ಬಿ.ಪಾಟೀಲ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಜೆಡಿಎಸ್ ವರಿಷ್ಠ