Webdunia - Bharat's app for daily news and videos

Install App

ಪತಿಯ ಅನೈತಿಕ ಸಂಬಂಧಕ್ಕೆ ಬೆಸೇತು ಪತ್ನಿ ಆತ್ಮಹತ್ಯೆ

Webdunia
ಬುಧವಾರ, 23 ನವೆಂಬರ್ 2022 (14:20 IST)
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನ.10ರಂದು ನಡೆದಿತ್ತು.ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ವೇತಾ (27) ನೇಣಿಗೆ ಶರಣಾಗಿದ್ದು,ಪತಿ ಅಭಿಷೇಕ್ ವಿರುದ್ಧ ಮೃತಳ ಕುಟುಂಬಸ್ಥರ ಆರೋಪ ಮಾಡ್ತಿದ್ದಾರೆ.11 ತಿಂಗಳ ಹಿಂದಷ್ಟೇ ಇಬ್ಬರಿಗೂ ವಿವಾಹವಾಗಿತ್ತು.ಐಬಿಎಂ ಕಂಪನಿಯಲ್ಲಿ ಶ್ವೇತಾ ಉದ್ಯೋಗಿಯಾಗಿದ್ದಳು.ಅಭಿಷೇಕ್ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಮದುವೆಗೂ ಮುನ್ನ ಯುವತಿಯೊಬ್ಬಳೊಂದಿಗೆ ಸಂಬಂಧ ಹೊಂದಿದ್ದ .ಅಭಿಷೇಕ್ ಮದುವೆಯ ನಂತರ ಇದೇ ವಿಚಾರ ಗೊತ್ತಾಗಿ ದಂಪತಿ ನಡುವೆ ಜಗಳವಾಗಿತ್ತು.ಪರಸ್ಪರ ರಾಜಿ ಪಂಚಾಯತಿ ಬಳಿಕ ಇಬ್ಬರು ಒಟ್ಟಿಗೆ ಜೀವನ ಸಾಗಿಸುತ್ತಿದ್ದರು.ಈ‌ ನಡುವೆ ಪುನಃ ತನ್ನ ಹಳೇ ಚಾಳಿ‌  ಅಭಿಷೇಕ್ ಮುಂದುವರೆಸಿದ್ದ .ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದು,ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments