Webdunia - Bharat's app for daily news and videos

Install App

ಪತಿ ಎದುರೇ ಆತ್ಮಹತ್ಯೆಗೆ ಶರಣಾದ ಪತ್ನಿ

Webdunia
ಸೋಮವಾರ, 14 ನವೆಂಬರ್ 2016 (11:32 IST)
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಎದುರೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 
ಸುಜಿತ (25) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ ಎಂದು ತಿಳಿದು ಬಂದಿದೆ. ಪತ್ನಿ ಆತ್ಮಹತ್ಯೆಗೆ ಶರಣಾಗುತ್ತಿರುವದನ್ನು ಕಂಡ ಪತಿ, ಪತ್ನಿಯ ಆತ್ಮಹತ್ಯೆ ಪ್ರಯತ್ನವನ್ನು ಪ್ರಯತ್ನಿಸಿದ್ದಾನೆ. ಆದರೆ, ಆತನ ಪ್ರಯತ್ನ ವಿಫಲವಾಯಿತು ಎಂದು ಹೇಳಲಾಗುತ್ತಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ವಿನೋದ್‌ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 
 
ವಿನೋದ್-ಸುಜಿತ ದಂಪತಿ ಆಂದ್ರಪ್ರದೇಶ ಮೂಲದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಸಂಜೆ ಹುಷಾರು

ಮಾತೆತ್ತಿದರೆ ದ್ರೌಪದಿ ಮುರ್ಮು ಹೆಸರು ಹೇಳುವ ಬಿಜೆಪಿ ಪ್ರಧಾನಿಯನ್ನಾಗಿ ಯಾಕೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಸತತ 8 ನೇ ಭಾರೀ ಸ್ಚಚ್ಚ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್‌, ಮೂರನೇ ಸ್ಥಾನದಲ್ಲಿ ಮೈಸೂರು

ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್‌: ಮೆಟ್ರೊ ಮಾರ್ಗಗಳಲ್ಲಿ ಸಿಗಲಿದೆ ವೈಫೈ

ಮುಂದಿನ ಸುದ್ದಿ
Show comments