Webdunia - Bharat's app for daily news and videos

Install App

ಜಮೀನಿನಲ್ಲಿ ಪ್ರಿಯತಮನ ಜೊತೆ ಸರಸವಾಡುತ್ತಿದ್ದ ಪತ್ನಿ ಪತಿ ಕೈಗೆ ಸಿಕ್ಕಿಬಿದ್ದಾಗ ಮಾಡಿದ್ದೇನು?

Webdunia
ಗುರುವಾರ, 8 ಅಕ್ಟೋಬರ್ 2020 (09:15 IST)
ಬೆಂಗಳೂರು : ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿ ಕೊಲೆ ಮಾಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ನಡೆದಿದೆ.

ನಾಗರಾಜನಾಯ್ಕ(40) ಕೊಲೆಯಾದ ಪತಿ, ಪದ್ಮಾ(26), ಮಣಿಕಂಠ(26) ಕೊಲೆ ಆರೋಪಿಗಳು. ಮಧ್ಯರಾತ್ರಿಯಲ್ಲಿ ತೊಂಡವಾಡಿ ಜಮೀನಿನೊಂದರಲ್ಲಿ  ಪತ್ನಿ, ಪ್ರಿಯಕರನ ಜೊತೆ ಚಕ್ಕಂದವಾಡುತ್ತಾ ಕಾಮ ದಾಸೆ ಪೂರೈಸಿಕೊಳ್ಳುತ್ತಿದ್ದರು. ಆಗ ಪತ್ನಿಯು ಪತಿಯ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆ ವೇಳೆ ಪತ್ನಿ ಪ್ರಿಯಕರನ  ಸಹಾಯದಿಂದ ಪತಿಯನ್ನು ಕಲ್ಲಿನಿಂದ ಹೊಡೆದು ಕೊಂದು ಕಾಲುವೆಗೆ ಎಸೆದಿದ್ದಾರೆ. ಬಳಿಕ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನದಿಂದ ಮೊದಲಿಗೆ ಪತ್ನಿಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಹೊರಬಿದ್ದಿದೆ. ತಕ್ಷಣ  ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ